*ಬೆಳಗಾವಿಯ 20 ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ವಿದ್ಯಾ ಆಧಾರದಿಂದ ₹2 ಲಕ್ಷ ನೆರವು*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಶಾಂತಾಯಿ ವಿದ್ಯಾ ಆಧಾರ ಉಪಕ್ರಮದಡಿ ವಿದ್ಯಾ ಆಧಾರ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯು ಬುಧವಾರ ಇಲ್ಲಿನ ಭರತೇಶ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 20 ಬಡ ಹಾಗೂ ಅರ್ಹ ವಿದ್ಯಾರ್ಥಿಗಳಿಗೆ ₹2 ಲಕ್ಷ ಶೈಕ್ಷಣಿಕ ಆರ್ಥಿಕ ನೆರವನ್ನು ವಿತರಿಸಿತು. ಈ ಉಪಕ್ರಮದ ಮೂಲಕ ಇಲ್ಲಿಯವರೆಗೆ 485ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ಆರ್ಥಿಕ ನೆರವು ಪಡೆದಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಬೆಳಗಾವಿ ಕಂಟೋನ್ಮೆಂಟ್ ಬೋರ್ಡ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಂಚಲವಾರ ಸುದಾಮ್ … Continue reading *ಬೆಳಗಾವಿಯ 20 ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ವಿದ್ಯಾ ಆಧಾರದಿಂದ ₹2 ಲಕ್ಷ ನೆರವು*
Copy and paste this URL into your WordPress site to embed
Copy and paste this code into your site to embed