*ವಿದ್ಯಾಸಿರಿ ಯೋಜನೆಯ ಮೊತ್ತ ಹೆಚ್ಚಳ: ಸಿಎಂ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ: ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು. ಈ ಕಾರಣಕ್ಕೇ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ ರೂಪಾಯಿಗೆ ಹೆಚ್ಚಳ ಮಾಡ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು. ಕೆಂಗೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಲಿದೇವ ಕನ್ವೆಷ್ನನ್ ಹಾಲ್ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಮಡಿವಾಳ ಮತ್ತು ಹಿಂದುಳಿದ ಸಮುದಾಯದ ಮಕ್ಕಳು ಶಿಕ್ಷಣವಂತರಾಗಬೇಕು. ಇದಕ್ಕೇ ವಿದ್ಯಾಸಿರಿ ಮೊತ್ತವನ್ನು ಪ್ರತೀ ವಿದ್ಯಾರ್ಥಿಗೆ ಒಂದೂವರೆ ಸಾವಿರದಿಂದ ಎರಡು ಸಾವಿರ ರೂಪಾಯಿಗೆ … Continue reading *ವಿದ್ಯಾಸಿರಿ ಯೋಜನೆಯ ಮೊತ್ತ ಹೆಚ್ಚಳ: ಸಿಎಂ ಘೋಷಣೆ*