*ವಿದ್ಯಾಸಿರಿ ಯೋಜನೆಯ ಮೊತ್ತ ಹೆಚ್ಚಳ: ಸಿಎಂ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ: ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು. ಈ ಕಾರಣಕ್ಕೇ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ ರೂಪಾಯಿಗೆ ಹೆಚ್ಚಳ ಮಾಡ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು.Home add -Advt ಕೆಂಗೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಲಿದೇವ ಕನ್ವೆಷ್ನನ್ ಹಾಲ್ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಮಡಿವಾಳ ಮತ್ತು ಹಿಂದುಳಿದ ಸಮುದಾಯದ ಮಕ್ಕಳು ಶಿಕ್ಷಣವಂತರಾಗಬೇಕು. ಇದಕ್ಕೇ ವಿದ್ಯಾಸಿರಿ ಮೊತ್ತವನ್ನು ಪ್ರತೀ ವಿದ್ಯಾರ್ಥಿಗೆ ಒಂದೂವರೆ ಸಾವಿರದಿಂದ ಎರಡು … Continue reading *ವಿದ್ಯಾಸಿರಿ ಯೋಜನೆಯ ಮೊತ್ತ ಹೆಚ್ಚಳ: ಸಿಎಂ ಘೋಷಣೆ*
Copy and paste this URL into your WordPress site to embed
Copy and paste this code into your site to embed