*ನಟ ವಿಜಯ್ ದೇವರಕೊಂಡ ಕಾರು ಭೀಕರ ಅಪಘಾತ*
ಪ್ರಗತಿವಾಹಿನಿ ಸುದ್ದಿ: ಟಾಲಿವುಡ್ ಖ್ಯಾತ ನಟ ವಿಜಯ್ ದೇವರಕೊಂಡ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ಗದ್ವಾಲ್ ಜಿಲ್ಲೆಯ ಉಂಡವಳ್ಳಿ ಬಳಿ ಅಪಘಾತ ಸಂಭವಿಸಿದೆ. ಕುರಿಗಳನ್ನು ಸಾಗಿಸುತ್ತಿದ್ದ ಟ್ರಕ್ ಹಠಾತ್ ಬ್ರೇಕ್ ಹಾಕಿದ್ದರಿಂದ ಈ ಅಪಘಾತ ಸಂಭವಿಸಿದೆ. ವಿಜಯ್ ಅವರ ಕಾರಿನ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಬೊಲೆರೊ ಪಿಕಪ್ ಟ್ರಕ್ ಗೆ ಡಿಕ್ಕಿಹೊಡೆದು ಬಳಿಕ ವಿಜಯ್ ಕಾರಿಗೆ ಗುದ್ದಿದೆ. ಅದೃಷ್ಟವಶಾತ್ ಅಪಘಾತದಲ್ಲಿ ವಿಜಯ್ ದೇವರಕೊಂಡ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಜಯ್ ದೇವರಕೊಂಡ ಪುಟ್ಟಪರ್ತಿಯಿಂದ … Continue reading *ನಟ ವಿಜಯ್ ದೇವರಕೊಂಡ ಕಾರು ಭೀಕರ ಅಪಘಾತ*
Copy and paste this URL into your WordPress site to embed
Copy and paste this code into your site to embed