*ಜಪಾನ್ ಪ್ರವಾಸ ಮುಗಿಸಿ ಬಂದ ವಿಜಯ್ ದೇವರಕೊಂಡ*: *ಹೊಸ ಸಿನಿಮಾದಲ್ಲಿ ಯಾವ ಅವತಾರ?*

ಪ್ರಗತಿವಾಹಿನಿ ಸುದ್ದಿ: ಟಾಲಿವುಡ್ ನಟ ವಿಜಯ್ ದೇವರಕೊಂಡ ಮತ್ತೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಕುಟುಂಬದ ಜೊತೆ ಜಪಾನ್ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿರುವ ಅವರು, ತಡಮಾಡದೆ ಶೂಟಿಂಗ್ ಸೆಟ್‌ಗೆ ಹಾಜರಾಗಿದ್ದಾರೆ. ಅವರ ಮುಂದಿನ ಸಿನಿಮಾ ‘ರೌಡಿ ಜನಾರ್ಧನ’ ಈಗಾಗಲೇ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಈ ಚಿತ್ರದಲ್ಲಿ ವಿಜಯ್ ಪಕ್ಕಾ ಮಾಸ್ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದು, ಸದ್ಯ ಮಹಾರಾಷ್ಟ್ರದಲ್ಲಿ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಇತ್ತೀಚೆಗೆ ವಿಜಯ್ ದೇವರಕೊಂಡ ನಟನೆಯ ‘ರಣಬಾಲಿ’ ಸಿನಿಮಾ ತೆರೆಗೆ ಬಂದಿತ್ತು. ಐತಿಹಾಸಿಕ ಕಥಾಹಂದರ ಹೊಂದಿದ್ದ … Continue reading *ಜಪಾನ್ ಪ್ರವಾಸ ಮುಗಿಸಿ ಬಂದ ವಿಜಯ್ ದೇವರಕೊಂಡ*: *ಹೊಸ ಸಿನಿಮಾದಲ್ಲಿ ಯಾವ ಅವತಾರ?*