*ವಿಜಯ ಪ್ರಕಾಶ್ ಗಾಯನಕ್ಕೆ ತಲೆದೂಗಿದ ಬೆಳಗಾವಿ*

ಪ್ರಗತಿವಾಹಿನಿ ಸುದ್ದಿ: ಶನಿವಾರ ಸಂಜೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಯುಕ್ತಿ 2K24 ರಾಷ್ಟ್ರ ಮಟ್ಟದ ಸಾಂಸ್ಕೃತಿಕ ಮತ್ತು ತಾಂತ್ರಿಕ ಉತ್ಸವದ ಅಂಗವಾಗಿ ವಿ ಟಿ ಯುನಲ್ಲಿ ಹಮ್ಮಿಕೊಂಡಿದ್ದ ಖ್ಯಾತ ಹಿನ್ನಲೆ ಗಾಯಕ ವಿಜಯ ಪ್ರಕಾಶ್ ಅವರ ಗಾನಕ್ಕೆ ಇಡೀ ಬೆಳಗಾವಿ ಮನಸೋತು ತಲೆದೂಗಿತು.Home add -Advt ‘ರಾಜಕುಮಾರ…’ ಗೀತೆಯೊಂದಿಗೆ ಆರಂಭಸಿದ ವಿಜಯ ಪ್ರಕಾಶ್ ನಂತರದಲ್ಲಿ ಮನಸಲ್ಲಿ ಅಲೆಲೆ, ಸಿಂಗಾರ ಸಿರಿಯೇ, ಯಾರೇ ಬಂದರೂ, ಪುನೀತ ಬಾಲ್ಯದ ನಮ್ಮ ಶಿವ ಕೈಲಾಸ ಸೇರಿಕೊಂಡನೋ… ಮುಂತಾದ ಪ್ರಸಿದ್ದ ಗೀತೆಗಳನ್ನ … Continue reading *ವಿಜಯ ಪ್ರಕಾಶ್ ಗಾಯನಕ್ಕೆ ತಲೆದೂಗಿದ ಬೆಳಗಾವಿ*