*ನಿರ್ಮಾಪಕಿ, ವಿಜಯ್ ರಾಘವೇಂದ್ರ, ಶ್ರೀಮುರಳಿ ತಾಯಿ ಜಯಮ್ಮ ವಿಧಿವಶ*

ಪ್ರಗತಿವಾಹಿನಿ ಸುದ್ದಿ: ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಎಸ್.ಎ ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ ಜಯಮ್ಮ ಅವರು ವಿಧಿವಶರಾಗಿದ್ದಾರೆ. ಅವರಿಗೆ 70ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಜಯಮ್ಮ ಇಂದು ಬೆಳಗ್ಗೆ ಎಂಬೆಸ್ಸಿ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.Home add -Advt ಫಿಲ್ಮ್ ಚೇಂಬರ್‌ನ ಮಾಜಿ ಅಧ್ಯಕ್ಷ ಹಾಗೂ ನಿರ್ಮಾಪಕ ಚಿನ್ನೇಗೌಡ ಅವರ ಪತ್ನಿ ಜಯಮ್ಮ ಅವರು ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ತಾಯಿ ಅಗಲಿಕೆಯಿಂದ … Continue reading *ನಿರ್ಮಾಪಕಿ, ವಿಜಯ್ ರಾಘವೇಂದ್ರ, ಶ್ರೀಮುರಳಿ ತಾಯಿ ಜಯಮ್ಮ ವಿಧಿವಶ*