*ನಟ ವಿಜಯ್ ರಾಘವೇಂದ್ರ ಪತ್ನಿ ಹೃದಯಾಘಾತದಿಂದ ಸಾವು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಖ್ಯಾತ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಹೃಧಯಾಘಾತದಿಂದ ನಿದನರಾಗಿದ್ದಾರೆ. ವಿದೇಶ ಪ್ರವಾಸಕ್ಕೆ ತೆರಳಿದ್ದ ಸ್ಪಂದನಾಗೆ ಏಕಾಏಕಿ ಹೃದಯಾಘಾತವಾಗಿದ್ದು, ಅವರ ಸ್ಥಿತಿ ಗಂಭೀರವಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆಯೇ ಅವರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬ್ಯಾಂಕಾಕ್ ನಲ್ಲಿದ್ದಾಗ ನಿನ್ನೆಯೇ ಸ್ಪಂದನಾಗೆ ಹೃದಯಾಘಾತವಾಗಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಕುಟುಂಬ ಸದಸ್ಯರೆಲ್ಲರೂ ಮಂಗಳೂರಿನಿಂದ ತಡರಾತ್ರಿ ಬ್ಯಾಂಕಾಕ್ … Continue reading *ನಟ ವಿಜಯ್ ರಾಘವೇಂದ್ರ ಪತ್ನಿ ಹೃದಯಾಘಾತದಿಂದ ಸಾವು