*ಇಂತಹ ನೋವಿನ ಸ್ಥಿತಿ ಎಂದೂ ನೋಡಿರಲಿಲ್ಲ: ಕಾಲ್ತುಳಿತ ದುರಂತಕ್ಕೆ ನಟ ವಿಜಯ್ ಮೊದಲ ಪ್ರತಿಕ್ರಿಯೆ*

ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ತಮಿಳಿಗ ವೆಟ್ರಿ ಪಕ್ಷದ ಸಂಸ್ಥಾಪಕ, ನಟ ವಿಜಯ್ ಅವರ ರಾಜಕೀಯ ಪ್ರಚಾರ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಜನರು ಸಾವನ್ನಪ್ಪಿದ್ದರು. ನೂರಾರು ಜನರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈದುರಂತದ ಬಗ್ಗೆ ನಟ ವಿಜಯ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ವಿಡಿಯೋ ಹೇಳಿಕೆ ಬಿಡಿಗಡೆ ಮಾಡಿರುವ ನಟ ವಿಜಯ್, ನನ್ನ ಜೀವನದಲ್ಲಿ ಇಂತಹ ನೋವಿನ ಸ್ಥಿತಿ ನೋಡಿರಲಿಲ್ಲ. ಕಾಲ್ತುಳಿತ ಘಟನೆ ಆಗಬಾಅರದಿತ್ತು. ಮನಸ್ಸಿಗೆ ತುಂಬಾ ನೋವಾಗಿದೆ. ನನ್ನನ್ನು ನೋಡಿ ಅಭಿಮಾನಿಗಳು ರ್ಯಾಲಿಗೆ ಬಂದಿದ್ದರು. ನನ್ನನ್ನು … Continue reading *ಇಂತಹ ನೋವಿನ ಸ್ಥಿತಿ ಎಂದೂ ನೋಡಿರಲಿಲ್ಲ: ಕಾಲ್ತುಳಿತ ದುರಂತಕ್ಕೆ ನಟ ವಿಜಯ್ ಮೊದಲ ಪ್ರತಿಕ್ರಿಯೆ*