*ವಿಧಾನಸಭೆಯಲ್ಲಿ ಅಗ್ನಿ ಪರೀಕ್ಷೆ ಗೆದ್ದ ದಳಪತಿ: ವಿಶ್ವಾಸ ಮತ ಗೆದ್ದ ವಿಜಯ್*

ಪ್ರಗತಿವಾಹಿನಿ ಸುದ್ದಿ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅತಿ ದೊಡ್ದ ಪಕ್ಷವಾಗಿ ಹೊರಹೊಮ್ಮಿದ್ದ ನಟ ವಿಜಯ್ ನೇತೃತ್ವದ ತಮಿಳಿಗ ವೆಟ್ರಿ ಕಳಗಂ ಪಕ್ಷ ಇದೀಗ ವಿಧಾನಸಭೆಯಲ್ಲಿಯೂ ವಿಶ್ವಾಸ ಗೆಲ್ಲುವ ಮೂಲಕ ಸರ್ಕಾರವನ್ನು ಸೇಫ್ ಆಗಿಸಿದೆ.Home add -Advt ತಮಿಳುನಾಡು ವಿಧಾನಸಭೆಯಲ್ಲಿ ಇಂದು ನೂತನ ಸಿಎಂ ಜೋಸೆಫ್ ವಿಜಯ್ ವಿಶ್ವಾಸಮತ ಗೆದ್ದಿದ್ದಾರೆ. ವಿಜಯ್ ನೇತೃತ್ವದ ಸರ್ಕಾರಕ್ಕೆ ಒಟ್ಟು 144 ಶಾಸಕರು ಬೆಂಬಲ ಘೋಷಿಸಿದ್ದಾರೆ. ವಿಶ್ವಾಸಮತದ ವೇಳೆ ವಿಜಯ್ ವಿರುದ್ಧ 22 ಶಾಸಕರು ಮತ ಹಾಕಿದ್ದಾರೆ. ಎಐಎಡಿಎಂಕೆಯ 25 ಮಂದಿ ಬಂಡಾಯ … Continue reading *ವಿಧಾನಸಭೆಯಲ್ಲಿ ಅಗ್ನಿ ಪರೀಕ್ಷೆ ಗೆದ್ದ ದಳಪತಿ: ವಿಶ್ವಾಸ ಮತ ಗೆದ್ದ ವಿಜಯ್*