*ಮದುವೆ ಸಮಾರಂಭದಲ್ಲಿ ಒಟ್ಟಾಗಿ ಕಾಣಿಸಿಕೊಂಡ ವಿಜಯ್-ತ್ರಿಷಾ*:*ಮತ್ತೆ ಶುರುವಾಯ್ತು ಡೇಟಿಂಗ್ ವದಂತಿ*

ಪ್ರಗತಿವಾಹಿನಿ ಸುದ್ದಿ: ತಮಿಳುನಾಡು ರಾಜಕೀಯ ಮತ್ತು ಚಿತ್ರರಂಗದಲ್ಲಿ ಇದೀಗ ವಿಜಯ್ ಹಾಗೂ ನಟಿ ತ್ರಿಷಾ ಮತ್ತೆ ಸುದ್ದಿಯಲ್ಲಿದ್ದಾರೆ. ಚೆನ್ನೈನಲ್ಲಿ ನಡೆದ ಅದ್ಧೂರಿ ರಿಸೆಪ್ಷನ್ ಕಾರ್ಯಕ್ರಮದಲ್ಲಿ ಇಬ್ಬರೂ ಜೊತೆಯಾಗಿ ಕಾಣಿಸಿಕೊಂಡಿದ್ದು, ವೇದಿಕೆ ಏರಿ ನವಜೋಡಿಗೆ ಶುಭ ಹಾರೈಸಿದ್ದಾರೆ. ಈ ವೇಳೆ ವಿಜಯ್ ಅವರ ತಾಯಿ ಶೋಭಾ ಕೂಡ ಉಪಸ್ಥಿತರಿದ್ದರು. ಸದ್ಯ ಕಾರ್ಯಕ್ರಮದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ವೈರಲ್ ಆಗಿವೆ. ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಕುಟುಂಬದ ಮದುವೆ ಆರತಕ್ಷತೆ ಸಮಾರಂಭ ಚೆನ್ನೈನ ಪ್ರಸಿದ್ಧ ಲೀಲಾ … Continue reading *ಮದುವೆ ಸಮಾರಂಭದಲ್ಲಿ ಒಟ್ಟಾಗಿ ಕಾಣಿಸಿಕೊಂಡ ವಿಜಯ್-ತ್ರಿಷಾ*:*ಮತ್ತೆ ಶುರುವಾಯ್ತು ಡೇಟಿಂಗ್ ವದಂತಿ*