*ಭಕ್ತರಂತೆ ಮಠಕ್ಕೆ ಬಂದು ಸ್ವಾಮೀಜಿಗೆ ಬೆದರಿಕೆ ಹಾಕಿದ ಕಳ್ಳರು; ಹಣ, ಚಿನ್ನಾಭರಣ ಕದ್ದು ಪರಾರಿ*
ಪ್ರಗತಿವಾಹಿನಿ ಸುದ್ದಿ: ಭಕ್ತರಂತೆ ಮಠಕ್ಕೆ ಬಂದ ಕಳ್ಳರ ಗುಂಪು ಸ್ವಾಮೀಜಿಗೆ ಬೆದರಿಕೆ ಹಾಕಿ ಹಣ, ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಶ್ರೀ ವಿಜಯ ಮಹಾಂತೇಶ್ವರ ಶಾಖಾ ಮಠದಲ್ಲಿ ನಡೆದಿದೆ.Home add -Advt ಮಧ್ಯರಾತ್ರಿ ದರೋಡೆಕೋರರ ಗುಂಪೊಂದು ಭಕ್ತರ ಸೋಗಿನಲ್ಲಿ ಮಠಕ್ಕೆ ಬಂದಿದೆ. ಮಠದಲ್ಲಿ ಸಿದ್ದಲಿಂಗ ಸ್ವಾಮೀಜಿ ಮಲಗಿದ್ದರು. ಈ ವೇಳೆ ಸ್ವಾಮೀಜಿಯವರನ್ನು ಎಬ್ಬಿಸಿದ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ. ಬಳಿಕ ಮಠದಲ್ಲಿದ್ದ ಚಿನ್ನಾಭರಣ, ಹಣ ದೋಚಿ ಪರಾರಿಯಾಗಿದ್ದಾರೆ. ಸುಮಾರು 80 ಗ್ರಾಂ ಚಿನ್ನ, … Continue reading *ಭಕ್ತರಂತೆ ಮಠಕ್ಕೆ ಬಂದು ಸ್ವಾಮೀಜಿಗೆ ಬೆದರಿಕೆ ಹಾಕಿದ ಕಳ್ಳರು; ಹಣ, ಚಿನ್ನಾಭರಣ ಕದ್ದು ಪರಾರಿ*
Copy and paste this URL into your WordPress site to embed
Copy and paste this code into your site to embed