*2014ರಲ್ಲಿ ಮೋದಿ ಕೈಗೆ ಮೌನಿ ಬಾಬಾ ಖಾಲಿ ಚೊಂಬು ಕೊಟ್ಟಿದ್ರು; ಮಾಜಿ ಸಂಸದ, ಉದ್ಯಮಿ ವಿಜಯ ಸಂಕೇಶ್ವರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: 2014ರಲ್ಲಿ ಪ್ರಧಾನಿಯಾದ ನರೇಂದ್ರ ಮೋದಿ ಅವರ ಕೈಗೆ ಮೌನಿ ಬಾಬಾ (ಡಾ. ಮನಮೋಹನ ಸಿಂಗ್) ಖಾಲಿ ಚೊಂಬನ್ನೇ ಕೊಟ್ಟಿದ್ದರು ಎಂದು ಮಾಜಿ ಸಂಸದ, ಉದ್ಯಮಿ, ವಿಆರ್ ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ವಿಜಯ ಸಂಕೇಶ್ವರ ಟೀಕಿಸಿದರು. ಹುಬ್ಬಳ್ಳಿಯ ವರೂರಿನ ವಿಆರ್ ಎಲ್ ಸಂಸ್ಥೆ ಆವರಣದಲ್ಲಿ ನಡೆದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿ, 2014ರಲ್ಲಿ ಇನ್ನೊಂದೇ ತಿಂಗಳು ಕಳೆದಿದ್ದರೂ ಯುಪಿಎ ಕೈಯಲ್ಲಿ ದೇಶ ಅಧೋಗತಿಗೆ ಹೋಗುತ್ತಿತ್ತು ಎಂದು ಹೇಳಿದರು. ಯುಪಿಎ … Continue reading *2014ರಲ್ಲಿ ಮೋದಿ ಕೈಗೆ ಮೌನಿ ಬಾಬಾ ಖಾಲಿ ಚೊಂಬು ಕೊಟ್ಟಿದ್ರು; ಮಾಜಿ ಸಂಸದ, ಉದ್ಯಮಿ ವಿಜಯ ಸಂಕೇಶ್ವರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ*