*ಅಂಕಲಗಿ ಪಟ್ಟಣದಲ್ಲಿ ವಿಜಯದಶಮಿ: ಅ.10 ರಿಂದ ವಿವಿಧ ಕಾರ್ಯಕ್ರಮಗಳು*

ಪ್ರಗತಿವಾಹಿನಿ ಸುದ್ದಿ: ಗೋಕಾಕ ತಾಲೂಕಿನ ಅಂಕಲಗಿ ಪಟ್ಟಣದಲ್ಲಿ ಅಕ್ಟೋಬರ್ 10 ರಂದು (ಗುರುವಾರ) ಶ್ರೀ ಮಹಾಲಕ್ಷ್ಮೀ ದೇವಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ವಿಜಯದಶಮಿ ನಿಮಿತ್ಯವಾಗಿ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿರುತ್ತದೆ. ಡೋಳ್ಳಿನ ವಾಲಗ, ಡೋಳ್ಳಿನ ಪದಗಳು ಹಾಗೂ ಇನ್ನಿತರ ಕಾರ್ಯಕ್ರಮಗಳು ರಾತ್ರಿ 8 ಗಂಟೆಗೆ ಜರುಗಲಿವೆ. ಶ್ರೀ ಮಹಾಲಕ್ಷ್ಮೀ ದೇವಿ ಹಾಗೂ ಹಣಬರಟ್ಟಿ ಶ್ರೀ ಮಹಾಲಕ್ಷ್ಮೀ ದೇವತೆಗಳು ಅ.11 ರಂದು (ಶುಕ್ರವಾರ) ಸಂಜೆ 5 ಗಂಟೆಗೆ ಪಲ್ಲಕಿಯೊಂದಿಗೆ ಅಗ್ನಿ ಹಾಯಲಿವೆ. ಇದರಲ್ಲಿ ಭಾಗವಹಿಸುವ ಸಮಸ್ತ … Continue reading *ಅಂಕಲಗಿ ಪಟ್ಟಣದಲ್ಲಿ ವಿಜಯದಶಮಿ: ಅ.10 ರಿಂದ ವಿವಿಧ ಕಾರ್ಯಕ್ರಮಗಳು*