*ವಿಜಯ ದಶಮಿ ಹಬ್ಬಕ್ಕೆ ಸರ್ಕಾರದಿಂದ ಗುಡ್ ನ್ಯೂಸ್: ಬಿಬಿಎಂಪಿ ವ್ಯಾಪ್ತಿಯ ಹಳ್ಳಿಗಳ ಮನೆಗಳಿಗೂ ಹರಿಯಲಿದೆ ಕಾವೇರಿ ನೀರು*

ಭಾರತದಲ್ಲೇ ಅತಿ ದೊಡ್ಡ ಕುಡಿಯುವ ನೀರಿನ ಯೋಜನೆ ಪ್ರಗತಿವಾಹಿನಿ ಸುದ್ದಿ: “ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ ವ್ಯಾಪ್ತಿಗೆ ಹೊಸದಾಗಿ ಸೇರ್ಪಡೆಯಾಗಿರುವ 110 ಹಳ್ಳಿಗಳ ಜನರಿಗೆ ಕುಡಿಯಲು ನೀರು ಪೂರೈಸುವ ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆಯ ಉದ್ಘಾಟನೆಯನ್ನು ಪಿತೃ ಪಕ್ಷದ ನಂತರ ವಿಜಯ ದಶಮಿ ವೇಳೆಗೆ ನೆರವೇರಿಸುವ ಆಲೋಚನೆಯಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.Home add -Advt ರಾಮನಗರ ಜಿಲ್ಲೆ ಹಾರೋಹಳ್ಳಿಯ ಕಾವೇರಿ ನೀರು ಪಂಪಿಂಗ್ ಸ್ಟೇಷನ್ ಬಳಿ ಮಾಧ್ಯಮ ಪ್ರತಿಕ್ರಿಯೆ ಹಾಗೂ … Continue reading *ವಿಜಯ ದಶಮಿ ಹಬ್ಬಕ್ಕೆ ಸರ್ಕಾರದಿಂದ ಗುಡ್ ನ್ಯೂಸ್: ಬಿಬಿಎಂಪಿ ವ್ಯಾಪ್ತಿಯ ಹಳ್ಳಿಗಳ ಮನೆಗಳಿಗೂ ಹರಿಯಲಿದೆ ಕಾವೇರಿ ನೀರು*