*ವಿಜಯಲಕ್ಷ್ಮೀ ದರ್ಶನ್ ಬಗ್ಗೆ ಅಸಭ್ಯ ಕಮೆಂಟ್: FIR ದಾಖಲು*
ಪ್ರಗತಿವಾಹಿನಿ ಸುದ್ದಿ: ವಿಜಯಲಕ್ಷ್ಮೀ ದರ್ಶನ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿಗಳು ಅಶ್ಲೀಲ ಕಮೆಂಟ್ ಮಾಡಿದ ಪ್ರಕರಣ ಸಂಬಂಧ ಎಫ್ಐಆರ್ ದಾಖಲಾಗಿದೆ.Home add -Advt ಬೆಂಗಳೂರಿನ ಚನ್ನಮ್ಮನ ಕೆರೆ ಅಚ್ಚುಕಟ್ಟು ಪ್ರದೇಶದ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಪೊಲೀಸರು ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ. ನಟಿ, ಸಂಸದೆ ರಮ್ಯಾ ಬಗ್ಗೆ ಕಿಡಿಗೇಡಿಗಳು ಅಸಭ್ಯ ಕಮೆಂಟ್ ಮಾಡಿದ್ದ ಬೆನ್ನಲ್ಲೇ ಇದೀಗ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಬಗ್ಗೆಯೂ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಕಮೆಂಟ್ ಮಾಡಲಾಗಿದ್ದು, ಮಹಿಳಾ … Continue reading *ವಿಜಯಲಕ್ಷ್ಮೀ ದರ್ಶನ್ ಬಗ್ಗೆ ಅಸಭ್ಯ ಕಮೆಂಟ್: FIR ದಾಖಲು*
Copy and paste this URL into your WordPress site to embed
Copy and paste this code into your site to embed