*ದರ್ಶನ್ ಬಿಡುಗಡೆಗಾಗಿ ಕೊಲ್ಲೂರು ಮೂಕಾಂಬಿಕಾ ಮೊರೆ ಹೋದ ಪತ್ನಿ ವಿಜಯಲಕ್ಷ್ಮೀ*
ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಬಿಡುಗಡೆಗಾಗಿ ಪತ್ನಿ ವಿಜಯಲಕ್ಷ್ಮೀ ದೇವರ ಮೊರೆ ಹೋಗಿದ್ದು, ವಿಶೇಷ ಹೋಮ, ಪೂಜೆಗಳನ್ನು ಮಾಡಿಸುತ್ತಿದ್ದಾರೆ. ಇದೀಗ ವಿಜಯಲಕ್ಷ್ಮೀ ಕೊಲ್ಲೂರು ಮೂಕಾಂಬಿಕಾ ದೇವಿ ಮೊರೆ ಹೋಗಿದ್ದಾರೆ.Home add -Advt ಪತಿ ದರ್ಶನ್ ಸಂಕಷ್ಟ ನಿವಾರಣೆಗೆ ಕುಟುಂಬದಲ್ಲಿನ ತೊಂದರೆಗಳ ನಿವಾರಣೆಗಾಗಿ ಪತ್ನಿ ವಿಜಯಲಕ್ಷ್ಮೀ ಇಂದು ಉಡುಪಿ ಜಿಲ್ಲೆಯ ಶ್ರೀ ಕ್ಷೇತ್ರ ಕೊಲ್ಲೂರಿಗೆ ಭೇಟಿ ನೀಡಿದ್ದು, ಕೊಲ್ಲೂರು ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಲ್ಲದೇ ಮೂಕಾಂಬಿಕಾ ದೇವಿ ಸನ್ನಿಧಿಯಲ್ಲಿ … Continue reading *ದರ್ಶನ್ ಬಿಡುಗಡೆಗಾಗಿ ಕೊಲ್ಲೂರು ಮೂಕಾಂಬಿಕಾ ಮೊರೆ ಹೋದ ಪತ್ನಿ ವಿಜಯಲಕ್ಷ್ಮೀ*
Copy and paste this URL into your WordPress site to embed
Copy and paste this code into your site to embed