*ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ದರ್ಶನ್ ಪತ್ನಿ ವಿಜಯಲಕ್ಷ್ಮೀ*

ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ. ಇದೀಗ ದರ್ಶನ್ ಪತ್ನಿ ವಿಜಯಲಕ್ಷ್ಮೀ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ವಿಜಯಲಕ್ಷ್ಮೀ ದರ್ಶನ್, ದರ್ಶನ್ ಸಹೋದರ ದಿನಕರ್, ನಿರ್ದೇಶಕ ಪ್ರೇಮ್ ಇಂದು ಬೆಂಗಳೂರಿನ ಸದಾಶಿವ ನಗರ ನಿವಾಸದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.Home add -Advt ಸುಮಾರು 20 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಕೊಲೆ ಕೇಸ್ ನಲ್ಲಿ ಜೈಲು ಸೇರಿರುವ ನಟ … Continue reading *ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ದರ್ಶನ್ ಪತ್ನಿ ವಿಜಯಲಕ್ಷ್ಮೀ*