*ದರ್ಶನ್ ಬಿಡುಗಡೆಗಾಗಿ ಕರಿಕಲ್ಲಮ್ಮ ದೇವಿಗೆ ವಿಜಯಲಕ್ಷ್ಮಿ ವಿಶೇಷ ಪೂಜೆ*: *ಸಿಕ್ಕಿತಾ ಶುಭ ಸೂಚನೆ?*

ಪ್ರಗತಿವಾಹಿನಿ ಸುದ್ದಿ: ನಟ ದರ್ಶನ್ ಅವರಿಗೆ ಜಾಮೀನು ದೊರೆತು ಶೀಘ್ರದಲ್ಲೇ ಜೈಲಿನಿಂದ ಬಿಡುಗಡೆಯಾಗಲಿ ಎಂದು ಪ್ರಾರ್ಥಿಸಿ ಪತ್ನಿ ವಿಜಯಲಕ್ಷ್ಮಿ ದರ್ಶನ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಚೌಲಿಹಳ್ಳಿ ಗ್ರಾಮದೇವತೆ ಶ್ರೀ ಕರಿಕಲ್ಲಮ್ಮ ದೇವಾಲಯಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ. ತಿಪಟೂರು ತಾಲೂಕಿನ ಹೊನ್ನವಳ್ಳಿ ಹೋಬಳಿಯ ಚೌಲಿಹಳ್ಳಿ ಗ್ರಾಮದಲ್ಲಿರುವ ದೇವಾಲಯಕ್ಕೆ ತೆರಳಿದ ವಿಜಯಲಕ್ಷ್ಮಿ, ಪತಿಗೆ ಜಾಮೀನು ಸಿಗಲಿ ಎಂದು ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ದೇವರ ಅಪ್ಪಣೆ ಕೇಳಿದಾಗ ದರ್ಶನ್ ಶೀಘ್ರದಲ್ಲೇ ಜೈಲಿನಿಂದ … Continue reading *ದರ್ಶನ್ ಬಿಡುಗಡೆಗಾಗಿ ಕರಿಕಲ್ಲಮ್ಮ ದೇವಿಗೆ ವಿಜಯಲಕ್ಷ್ಮಿ ವಿಶೇಷ ಪೂಜೆ*: *ಸಿಕ್ಕಿತಾ ಶುಭ ಸೂಚನೆ?*