*ನಟಿ ರಮ್ಯಾ ಬೆನ್ನಲ್ಲೇ ದರ್ಶನ್ ಪತ್ನಿ ವಿಜಯಲಕ್ಷ್ಮೀಗೂ ಅಸಭ್ಯ ಕಮೆಂಟ್ ಕಾಟ*

ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿದ ಮಹಿಳಾ ಆಯೋಗ ಪ್ರಗತಿವಾಹಿನಿ ಸುದ್ದಿ: ನಟಿ, ಮಾಜಿ ಸಂಸದೆ ರಮ್ಯಾ ಬಳಿಕ ಇದೀಗ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರಿಗೂ ಅಸಭ್ಯ ಸಂದೇಶಗಳ ಕಾಟ ಶುರುವಾಗಿದೆ. ಈ ಬಗ್ಗೆ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ, ರಮ್ಯಾ ಅವರ ರೀತಿಯಲ್ಲಿಯೇ ವಿಜಯಲಕ್ಷ್ಮೀ ದರ್ಶನ್ ಅವರಿಗೇ ಕೆಟ್ಟದಾಗಿ ಹಾಗೂ ಅಸಭ್ಯ ಪದಗಳಲ್ಲಿ ಕಮೆಂಡ್ ಮಾಡಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅಸಭ್ಯವಾಗಿ … Continue reading *ನಟಿ ರಮ್ಯಾ ಬೆನ್ನಲ್ಲೇ ದರ್ಶನ್ ಪತ್ನಿ ವಿಜಯಲಕ್ಷ್ಮೀಗೂ ಅಸಭ್ಯ ಕಮೆಂಟ್ ಕಾಟ*