*ವಿಜಯಲಕ್ಷ್ಮೀ ದರ್ಶನ್ ಗೆ ಅಶ್ಲೀಲ ಕಮೆಂಟ್: ಇಬ್ಬರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಅಶ್ಲೀಲ ಕಮೆಂಟ್ ಮಾಡಿದ್ದ ಪ್ರಕರಣದಲ್ಲಿ ಬೆಂಗಳೂರು ಸೈಬರ್ ಕ್ರೈಂ ಪೊಲೀಸರು ಇಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಚಂದ್ರು ಮತ್ತು ನಿಖಿಲ್ ಎಂದು ಗುರುತಿಸಲಾಗಿದೆ. ಬಂಧಿತರಲ್ಲಿ ಓರ್ವ ಆರೋಪಿ ಬೆಂಗಳೂರು ಮೂಲದವನು ಎಂದು ತಿಳಿದುಬಂದಿದೆ.Home add -Advt ಡೆವಿಲ್ ಸಿನಿಮಾ ಬಿಡುಗಡೆ ಬಳಿಕ ದಾವಣಗೆರೆಗೆ ಭೇಟಿ ನೀಡಿದ್ದ ವಿಜಯಲಕ್ಷ್ಮಿ ದರ್ಶನ್, ಕೆಲ ಹೇಳಿಕೆಗಳನ್ನು ನೀಡಿದ್ದರು. ಈ ಘಟನೆ ಬಳಿಕ ವಿಜಯಲಕ್ಷ್ಮೀ ಅವರಿಗೆ ಕೆಲ ಕೆಟ್ಟ, ಅಶ್ಲೀಲ ಸಂದೇಶಗಳನ್ನು ಕಿಡಿಗೇಡಿಗಳು ರವಾನಿಸಿದ್ದರು. 15 … Continue reading *ವಿಜಯಲಕ್ಷ್ಮೀ ದರ್ಶನ್ ಗೆ ಅಶ್ಲೀಲ ಕಮೆಂಟ್: ಇಬ್ಬರು ಅರೆಸ್ಟ್*