*ಧನ್ವೀರ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ವಿಜಯಲಕ್ಷ್ಮೀ ದರ್ಶನ್*
ಪ್ರಗತಿವಾಹಿನಿ ಸುದ್ದಿ: ನಟ ಧನ್ವೀರ್ ಹಾಗೂ ವಿಜಯಲಕ್ಷ್ಮೀ ದರ್ಶನ್ ನಡುವಿನ ಕೋಲ್ಡ್ ವಾರ್ ಇದೀಗ ಕೋರ್ಟ್ ಮೆಟ್ಟಿಲೇರಿದೆ. ಧನ್ವೀರ್ ವಿರುದ್ಧ ವಿಜಯಲಕ್ಷ್ಮೀ ದರ್ಷನ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ವಿಜಯಲಕ್ಷ್ಮೀ ಅವರು ಬೆಂಗಳೂರು ನಗರದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಮಾನನಷ್ಟ ದೂರು ದಾಖಲು ಮಾಡಿದ್ದಾರೆ. ಬೆಂಗಳೂರಿನ 37ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ಈ ದೂರು ಸಲ್ಲಿಕೆಯಾಗಿದೆ. ನಟ ಧನ್ವೀರ್ ಅವರು ತಮ್ಮ ವಿರುದ್ಧ ಮಾನನಷ್ಟ ಆಗುವಂತಹ ಹೇಳಿಕೆಗಳನ್ನು ನೀಡಿದ್ದು, ಆ ಹೇಳಿಕೆಗಳನ್ನು ಮಾಧ್ಯಮ ಹಾಗೂ ಸಾರ್ವಜನಿಕವಾಗಿ … Continue reading *ಧನ್ವೀರ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ವಿಜಯಲಕ್ಷ್ಮೀ ದರ್ಶನ್*
Copy and paste this URL into your WordPress site to embed
Copy and paste this code into your site to embed