*ಪ್ರವಾಸಕ್ಕೆ ಹೋಗಿದ್ದಾಗ ದುರಂತ: ಬಾವಿಗೆ ಬಿದ್ದು ಬಾಲಕ ಸಾವು*
ಪ್ರಗತಿವಾಹಿನಿ ಸುದ್ದಿ: ಪ್ರವಾಸಕ್ಕೆ ಹೋಗಿದ್ದ ವೇಳೆ ಬಾಲಕನೋರ್ವ ಪುರಾತನ ಕಾಲದ ಬಾವಿಗೆ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಬಾಗಳಿಯ ಶ್ರೀ ಕಲ್ಲೇಶ್ವರ ದೇಗುಲದ ಬಳಿ ಈ ದುರಂತ ಸಂಭವಿಸಿದೆ. ವಿಷ್ಣು (10) ಮೃತಪಟ್ಟ ಬಾಲಕ. ವಿಷ್ಣು ಹರಪನಹಳ್ಳಿಯ ಗಾಜಿನಕೇರಿಯ ನಿವಾಸಿಗಳಾದ ವಿನೋದ್ – ವಿದ್ಯಾ ದಂಪತಿ ಪುತ್ರ. ಕುಟುಂಬ ಸದ್ಯಸರು ಮಕ್ಕಳ ಜೊತೆ ಪ್ರವಾಸಕ್ಕೆ ತೆರಳಿದ್ದ ವೇಳೆ ಈ ಘಟನೆ ನಡೆದಿದ್ದು, ಮಗನನ್ನು ಕಳೆದುಕೊಂಡ ತಂದೆ, ತಾಯಿಯರ ಆಕ್ರಂದನ ಮುಗಿಲು … Continue reading *ಪ್ರವಾಸಕ್ಕೆ ಹೋಗಿದ್ದಾಗ ದುರಂತ: ಬಾವಿಗೆ ಬಿದ್ದು ಬಾಲಕ ಸಾವು*
Copy and paste this URL into your WordPress site to embed
Copy and paste this code into your site to embed