*BREAKING: ಭೀಕರ ಸರಣಿ ಅಪಘಾತ: ನಾಲ್ವವರು ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ಬೈಕ್, ಕಾರು, ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸಂಭವಿಸಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಡಾಣಾಪುರ ಬಳಿ ಈ ಅಪಘಾತ ಸಂಭವಿಸಿದೆ. ಬೈಕ್, ಕಾರು, ಬಸ್ ಗೆ ಬೆಳ್ಳುಳ್ಲಿ ತುಂಬಿದ್ದ ಲಾರಿ ಡಿಕ್ಕಿ ಹೊಡೆದಿದೆ. ಲಾರಿಯ ಅಡಿ ಸಿಲುಕಿ ನಲವರು ಸಾವನ್ನಪ್ಪಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂದಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯ … Continue reading *BREAKING: ಭೀಕರ ಸರಣಿ ಅಪಘಾತ: ನಾಲ್ವವರು ಸ್ಥಳದಲ್ಲೇ ಸಾವು*
Copy and paste this URL into your WordPress site to embed
Copy and paste this code into your site to embed