Latest

ಎಎಸ್ ಐ ಕೊರೊನಾಗೆ ಬಲಿ

ಪ್ರಗತಿವಾಹಿನಿ ಸುದ್ದಿ; ವಿಜಯನಗರ: ಕೊರೊನಾ ಅಟ್ಟಹಾಸಕ್ಕೆ ಪೊಲೀಸರು ನಲುಗುತ್ತಿದ್ದಾರೆ. ಎಎಸ್ ಐ ಓರ್ವರು ಕೊರೊನಾ ಸೋಂಕಿಗೆ ಬಲಿಯಾಗಿರುವ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ.

ವಿಜಯನಗರ ಜಿಲ್ಲೆಯ ಕೂಡ್ಲಗಿ ಠಾಣೆಯ ಎಎಸ್ ಐ ವಿರೂಪಾಕ್ಷಪ್ಪ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಕೋವಿಡ್ ನಿಂದ ಬಳಲುತ್ತಿದ್ದ ವಿರೂಪಾಕ್ಷಪ್ಪ ಜಿಂದಾಲ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಲಾಕ್ ಡೌನ್ ವಿಸ್ತರಣೆ; ಸಿಎಂ ಹೇಳಿದ್ದೇನು?

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button