*ಅಧಿಕಾರಿಗಳ ಜಡತ್ವ ಬಿಡಿಸಲಾಗಿದೆ* *ಡಿಡಿಪಿಐ ಸಸ್ಪೆಂಡ್ ಗೆ ಸಿಎಂ ಸೂಚನೆ*

ಬಿಇಒ, ಶಿಕ್ಷಕರಿಗೂ ನೋಟಿಸ್ ಜಾರಿ ಪ್ರಗತಿವಾಹಿನಿ ಸುದ್ದಿ: ಎಸ್.ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ 10 ನೇ ಸ್ಥಾನದಲ್ಲಿದ್ದ ವಿಜಯನಗರ ಜಿಲ್ಲೆ 27 ನೇ ಸ್ಥಾನಕ್ಕೆ ಕುಸಿದ ಹಿನ್ನೆಲೆಯಲ್ಲಿ ಡಿಡಿಪಿಐ ಸಸ್ಪೆಂಡ್ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.Home add -Advt ವಿಜಯನಗರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಎಸ್.ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ 10 ನೇ ಸ್ಥಾನದಲ್ಲಿದ್ದ ವಿಜಯನಗರ ಜಿಲ್ಲೆ 27 ನೇ ಸ್ಥಾನಕ್ಕೆ ಕುಸಿದಿದೆ. ಪ್ರಾಥಮಿಕ ಶಿಕ್ಷಣ ಇಲಾಖೆ … Continue reading *ಅಧಿಕಾರಿಗಳ ಜಡತ್ವ ಬಿಡಿಸಲಾಗಿದೆ* *ಡಿಡಿಪಿಐ ಸಸ್ಪೆಂಡ್ ಗೆ ಸಿಎಂ ಸೂಚನೆ*