*ಅಧಿಕಾರಿಗಳ ಜಡತ್ವ ಬಿಡಿಸಲಾಗಿದೆ* *ಡಿಡಿಪಿಐ ಸಸ್ಪೆಂಡ್ ಗೆ ಸಿಎಂ ಸೂಚನೆ*

ಬಿಇಒ, ಶಿಕ್ಷಕರಿಗೂ ನೋಟಿಸ್ ಜಾರಿHome add -Advt ಪ್ರಗತಿವಾಹಿನಿ ಸುದ್ದಿ: ಎಸ್.ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ 10 ನೇ ಸ್ಥಾನದಲ್ಲಿದ್ದ ವಿಜಯನಗರ ಜಿಲ್ಲೆ 27 ನೇ ಸ್ಥಾನಕ್ಕೆ ಕುಸಿದ ಹಿನ್ನೆಲೆಯಲ್ಲಿ ಡಿಡಿಪಿಐ ಸಸ್ಪೆಂಡ್ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ವಿಜಯನಗರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಎಸ್.ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ 10 ನೇ ಸ್ಥಾನದಲ್ಲಿದ್ದ ವಿಜಯನಗರ ಜಿಲ್ಲೆ 27 ನೇ ಸ್ಥಾನಕ್ಕೆ ಕುಸಿದಿದೆ. ಪ್ರಾಥಮಿಕ ಶಿಕ್ಷಣ ಇಲಾಖೆ … Continue reading *ಅಧಿಕಾರಿಗಳ ಜಡತ್ವ ಬಿಡಿಸಲಾಗಿದೆ* *ಡಿಡಿಪಿಐ ಸಸ್ಪೆಂಡ್ ಗೆ ಸಿಎಂ ಸೂಚನೆ*