Latest

ವಿಜಯನಗರ ಪ್ರತ್ಯೇಕ ಜಿಲ್ಲೆಗೆ ಸಂಪುಟ ಅಸ್ತು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಳ್ಳಾರಿ ಜಿಲ್ಲೆ ವಿಭಜಿಸಿ ವಿಜಯನಗರ ಪ್ರತ್ಯೇಕ ಜಿಲ್ಲೆ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ವಿಜಯನಗರ ಜನತೆಯ ಬಹುದಿನಗಳ ಬೇಡಿಕೆಯಂತೆ ಇಂದು ವಿಜಯನಗರ ಪ್ರತ್ಯೇಕ ಜಿಲ್ಲೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಜಿಲ್ಲೆ ರಚನೆ ಪ್ರಕ್ರಿಯೆ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.

Home add -Advt

ವಿಜಯನಗರ ಪ್ರತ್ಯೇಕ ಜಿಲ್ಲೆ ಕುರಿತು ಸರ್ಕಾರದ ನಿರ್ಧಾರವನ್ನು ಸಚಿವ ಆನಂದ್ ಸಿಂಗ್ ಸ್ವಾಗತಿಸಿದ್ದರೆ, ಶಾಸಕ ಸೋಮಶೇಖರ್ ರೆಡ್ಡಿ ವಿರೋಧ ವ್ಯಕ್ತಪಡಿಸಿದ್ದಾರೆ.

Related Articles

Back to top button