*ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಒಂದೇ ಕುಟುಂಬದ ಮೂವರು ನೀರುಪಾಲು*

ಪ್ರಗತಿವಾಹಿನಿ ಸುದ್ದಿ: ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಒಂದೇ ಕುಟುಂಬದ ಮೂವರು ನೀರುಪಲಾಅಗಿರುವ ಘಟನೆ ವಿಜಯಪುರ ಜಿಲ್ಲೆ ಮುದ್ದೆಬಿಹಾಳ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ಶಿರಗೋಳ ಗ್ರಾಮದಲ್ಲಿ ಕೆಬಿಜೆ ಎನ್ ಎಲ್ ಎಡದಂಡೆ ಕಾಲುವೆಯಲ್ಲಿ ಈ ದುರಂತ ಸಂಭವಿಸಿದೆ. ಬಸಮ್ಮ ಕೊಣ್ಣೂರು (21), ಸಂತೋಷ್ ಕೊಣ್ಣೂರು (16), ರವಿ ಕೊಣ್ಣೂರು (15) ನೀರುಪಾಲಾದವರು. ಮೂವರೂ ಮುದ್ದೆಬಿಹಾಳ ಪಟ್ಟಣದ ಆಶ್ರಯ ಕಾಲೋನಿ ನಿವಾಸಿಗಳು. ಸ್ಥಳಕ್ಕೆ ಮುದ್ದೆಬಿಹಾಳ ಠಾಣೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಮೂವರಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ.Home add … Continue reading *ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಒಂದೇ ಕುಟುಂಬದ ಮೂವರು ನೀರುಪಾಲು*