*ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ತಂದೆಯಿಂದಲೇ 5 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ*

ಪ್ರಗತಿವಾಹಿನಿ ಸುದ್ದಿ: ತಂದೆಯೇ ಐದು ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಚಿಕ್ಕ ಮಗಳ ಮೇಲೆ ಪತಿಯೇ ಅತ್ಯಾಚಾರವೆಸಗಿದ್ದಾನೆ ಎಂದು ಪತ್ನಿ ವಿಜಯಪುರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ. ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ದಂಪತಿ ವಿಜಯಪುರದ ಹಳ್ಳಿಯೊಂದರಲ್ಲಿ ಮನೆ ಕೆಲಸ ಮಾಡುತ್ತಿದ್ದರು. ದಂಪತಿಗೆ ಇಬ್ಬರು ಹೆಣ್ಣುಮಕ್ಕಳು ನಿನ್ನೆ ಪತಿ, ಗಣೇಶ ದರ್ಶನ ಮಾಡಿಕೊಂಡು ಬರುತ್ತೇವೆ ಎಂದು ಹೇಳಿ ಇಬ್ಬರು ಹೆಣ್ಣುಮಕ್ಕಳನ್ನು ಮನೆಯಿಂದ ಹೊರಗೆ ಕರೆದುಕೊಂಡು ಹೋಗಿದ್ದ. ಈ ವೇಳೆ ತನ್ನ … Continue reading *ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ತಂದೆಯಿಂದಲೇ 5 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ*