*ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ತಂದೆಯಿಂದಲೇ 5 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ*

ಪ್ರಗತಿವಾಹಿನಿ ಸುದ್ದಿ: ತಂದೆಯೇ ಐದು ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಚಿಕ್ಕ ಮಗಳ ಮೇಲೆ ಪತಿಯೇ ಅತ್ಯಾಚಾರವೆಸಗಿದ್ದಾನೆ ಎಂದು ಪತ್ನಿ ವಿಜಯಪುರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ. ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ.Home add -Advt ದಂಪತಿ ವಿಜಯಪುರದ ಹಳ್ಳಿಯೊಂದರಲ್ಲಿ ಮನೆ ಕೆಲಸ ಮಾಡುತ್ತಿದ್ದರು. ದಂಪತಿಗೆ ಇಬ್ಬರು ಹೆಣ್ಣುಮಕ್ಕಳು ನಿನ್ನೆ ಪತಿ, ಗಣೇಶ ದರ್ಶನ ಮಾಡಿಕೊಂಡು ಬರುತ್ತೇವೆ ಎಂದು ಹೇಳಿ ಇಬ್ಬರು ಹೆಣ್ಣುಮಕ್ಕಳನ್ನು ಮನೆಯಿಂದ ಹೊರಗೆ ಕರೆದುಕೊಂಡು ಹೋಗಿದ್ದ. ಈ … Continue reading *ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ತಂದೆಯಿಂದಲೇ 5 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ*