*ಹೋಟೆಲ್ ನಲ್ಲಿ ಬೆಂಕಿ ಅವಘಡ: ಅಗ್ನಿಶಾಮಕ ಸಿಬ್ಬಂದಿ ಬರುವಷ್ಟರಲ್ಲಿ ಕೃಷ್ಣ ಪ್ಯಾಲೇಸ್ ಬೆಂಕಿಗಾಹುತಿ*
ಪ್ರಗತಿವಾಹಿನಿ ಸುದ್ದಿ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಹೋಟೆಲ್ ಸುಟ್ತು ಕರಕಲಾಗಿರುವ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಸೋಲಾಪುರ ರಸ್ತೆಯಲ್ಲಿರುವ ಬಿಎಲ್ ಇಡಿ ವಿಶ್ವ ವಿದ್ಯಾಲಯ ಸಮೀಪದಲ್ಲಿರುವ ಕೃಷ್ಣ ಹೋಟೆಲ್ ನಲ್ಲಿ ಇಂದು ನಸುಕಿನಜಾವ ಬೆಂಕಿ ಅವಘಡ ಸಂಭವಿಸಿದೆ. ಹೋಟೆಲ್ ನ ಮುಂಭಾಗದಲ್ಲಿ ಕಾಣಿಸಿಕೊಂಡ ಬೆಂಕಿ ಕೆಲ ಸಮಯದಲ್ಲೇ ಇಡೀ ಹೋಟೆಲ್ ಗೆ ವ್ಯಾಪಿಸಿದೆ. ಬೆಂಕಿಯ ಕೆನ್ನಾಲಿಕೆಗೆ ಇಡೀ ಹೋಟೆಲ್ ಧಗಧಗನೆ ಹೊತ್ತಿ ಉರಿದಿದೆ. ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಹೋಟೆಲ್ ಗೆ ಬರುವಷ್ಟರಲ್ಲಿ … Continue reading *ಹೋಟೆಲ್ ನಲ್ಲಿ ಬೆಂಕಿ ಅವಘಡ: ಅಗ್ನಿಶಾಮಕ ಸಿಬ್ಬಂದಿ ಬರುವಷ್ಟರಲ್ಲಿ ಕೃಷ್ಣ ಪ್ಯಾಲೇಸ್ ಬೆಂಕಿಗಾಹುತಿ*
Copy and paste this URL into your WordPress site to embed
Copy and paste this code into your site to embed