*ದುರ್ಗಾದೇವಿ ಜಾತ್ರೆಯಲ್ಲಿ ಗಲಾಟೆ, ಫೈರಿಂಗ್: 14 ಜನರು ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ವಿಜಯಪುರ ಜಿಲ್ಲೆಯ ಅಂಕಲಗಿ ದುರ್ಗಾದೇವಿ ಜಾತ್ರೆಯಲ್ಲಿ ಗಲಾಟೆ ನಡೆದಿದ್ದು, ಈ ವೇಳೆ ಫೈರಿಂಗ್ ಮಾಡಿದ ಪ್ರಕರಣದಲ್ಲಿ 14 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಅಂಕಲಗಿ ದುರ್ಗಾದೇವಿ ಜಾತ್ರೆಯಲ್ಲಿ ವಡ್ಡರ್ ಹಾಗೂ ಪೂಜಾರಿ ಗುಂಪುಗಳ ನಡುವೆ ಗಲಾಟೆಯಾಗಿತ್ತು. ಈ ವೇಳೆ ರಾಮ ಅಂಕಲಗಿ ಎಂಬಾತ ಗಾಳಿಯಲ್ಲಿ ಗುಂಡು ಹಾರಿಸಿದ್ದ. ಇದರಿಂದ ಬಾಲಕಿಯ ಕಾಲಿಗೆ ಗುಂಡೇಟು ತಗುಲಿತ್ತು. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇದೀಗ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಎರಡೂ ಗುಂಪುಗಳ 14 ಜನರನ್ನು … Continue reading *ದುರ್ಗಾದೇವಿ ಜಾತ್ರೆಯಲ್ಲಿ ಗಲಾಟೆ, ಫೈರಿಂಗ್: 14 ಜನರು ಅರೆಸ್ಟ್*
Copy and paste this URL into your WordPress site to embed
Copy and paste this code into your site to embed