*ಮನೆಯ ಮೇಲ್ಛಾವಣಿ ಕುಸಿದು ಬಿದ್ದು ದುರಂತ: ಮಹಿಳೆ ಸಾವು*
ಪ್ರಗತಿವಾಹಿನಿ ಸುದ್ದಿ: ಮನೆಯ ಮೇಲ್ಛಾವಣಿ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ವಿಜಯಪುರ ಜಿಲ್ಲೆ ನಿಡಗುಂದಿ ಪಟ್ಟಣದ ಗೌರೀಶ್ವರ ದೇವಸ್ಥಾನ ಬಳಿ ಈ ಘಟನೆ ನಡೆದಿದೆ. ಮಹಾದೇವಿ ವಾರದ (55) ಮೃತ ಮಹಿಳೆ. ಮೊನ್ನೆ ಸುರಿದ ಭಾರಿ ಮಳೆಗೆ ಮನೆಯ ಮೇಲ್ಛಾವಣಿ ಸಂಪೂರ್ಣ ನೆಂದು ಹೋಗಿತ್ತು. ಇದರಿಂದಾಗಿ ಮನೆ ಮೇಲ್ಛಾವಣಿ ಏಕಾಏಕಿ ಕುಸಿದು ಅನಾಹುತ ಸಂಭವಿಸಿದೆ.Home add -Advt ಮನೆಯಲ್ಲಿ ಮಹಾದೇವಿ ಮಲಗಿದ್ದಾಗ, ಇಂದು ನಸುಕಿನ ಜಾವ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಮಹಾದೇವಿ ಜೀವಂತ … Continue reading *ಮನೆಯ ಮೇಲ್ಛಾವಣಿ ಕುಸಿದು ಬಿದ್ದು ದುರಂತ: ಮಹಿಳೆ ಸಾವು*
Copy and paste this URL into your WordPress site to embed
Copy and paste this code into your site to embed