*ಪಾಲಿಕೆಯ ಎಲ್ಲಾ ಸದಸ್ಯರನ್ನು ಅನರ್ಹಗೊಳಿಸಿದ ಪ್ರದೇಶಿಕ ಆಯುಕ್ತ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ವಿಜಯಪುರ ಮಹಾನಗರ ಪಾಲಿಕೆಯ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಎಲ್ಲಾ 35 ಸದಸ್ಯರ ಸದಸ್ಯತ್ವವನ್ನು ಬೆಳಗಾವಿ ಪ್ರಾದೇಶಿಕ ಆಯುಕ್ತರು ಅನರ್ಹಗೊಳಿಸಿದ್ದಾರೆ. ಕಲಬುರಗಿ ಹೈಕೋರ್ಟ್ ಪೀಠ ಆದೇಶದಂತೆ ಈ ಕ್ರಮವನ್ನು ಕೈಗೊಳ್ಳಲಾಗಿದೆ. ಆಸ್ತಿ ಘೋಷಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ಮಾಜಿ ಸದಸ್ಯರ ಅರ್ಜಿಯ ವಿಚಾರಣೆ ನಡೆಸಿರುವ ಕೋರ್ಟ್, ಸರ್ಕಾರಕ್ಕೆ ಕ್ರಮ ಕೈಗೊಳ್ಳಲು ಸೂಚನೆ ನೀಡಿತ್ತು. ಈ ಕಾರಣಕ್ಕೆ ಎಲ್ಲಾ ಸದಸ್ಯರನ್ನು ಅನರ್ಹಗೊಳಿಸಿ ಬೆಳಗಾವಿ ಪ್ರಾದೇಶಿಕ ಆಯುಕ್ತ ಆದೇಶ ಹೊರಡಿಸಿದ್ದಾರೆ. ಅನರ್ಹಗೊಂಡಿರುವ ಹಿನ್ನೆಲೆಯಲ್ಲಿ ಪಾಲಿಕೆ ಚುನಾವಣೆ ಮತ್ತೆ … Continue reading *ಪಾಲಿಕೆಯ ಎಲ್ಲಾ ಸದಸ್ಯರನ್ನು ಅನರ್ಹಗೊಳಿಸಿದ ಪ್ರದೇಶಿಕ ಆಯುಕ್ತ*
Copy and paste this URL into your WordPress site to embed
Copy and paste this code into your site to embed