*ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ: ಸರ್ಕಾರದ ಮುಟ್ಟಾಳತನ; ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಕ್ರೋಶ*

ರಾಷ್ಟ್ರಕವಿ ಕುವೆಂಪು ಅವರಿಗೆ ಮಾಡಿದ ಅವಮಾನ ಎಂದು ಕಿಡಿHome add -Advt ಪ್ರಗತಿವಾಹಿನಿ ಸುದ್ದಿ: ಶಾಲೆ, ಹಾಸ್ಟೆಲ್ ಗಳಲ್ಲಿ ‘ಜ್ಞಾನ ದೆಗುಲವಿದು ಧೈರ್ಯವಾಗಿ ಪ್ರಸ್ನಿಸಿ ಎಂಬುದನ್ನು ಬರೆಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮುಟ್ಟಾಳತನವನ್ನು ತೋರ್ಪಡಿಸಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ ಘೋಷ ವಾಕ್ಯವನ್ನು ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎಂದು ತಿದ್ದುಪಡಿ ಮಾಡಿರುವುದು ಕಾಂಗ್ರೆಸ್ ನ ತುಷ್ಟೀಕರಣದ ಪರಮಾವಧಿ … Continue reading *ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ: ಸರ್ಕಾರದ ಮುಟ್ಟಾಳತನ; ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಕ್ರೋಶ*