*ನಡುರಸ್ತೆಯಲ್ಲಿಯೇ ಪತಿಯಿಂದ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ: ಹತ್ಯೆಗೆ ಯತ್ನ*

ಪ್ರಗತಿವಾಹಿನಿ ಸುದ್ದಿ: ಹಾಡಹಗಲೇ ನಡುರಸ್ತೆಯಲ್ಲಿಯೇ ಪತಿ ಮಹಾಶಯನೊಬ್ಬ ಪತ್ನಿ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆಗೆ ಯತ್ನಿಸಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಸಿಂದಗಿ ಪಟ್ಟಣದ ಆನಂದ ಥಿಯೇಟರ್ ಬಳಿ ಈ ಘಟನೆ ನಡೆದಿದೆ. ಪತಿ ಯಮನಪ್ಪ, ಪತ್ನಿ ಅನಸೂಯ (೫೦) ಮೇಲೆ ನಡುರಸ್ತೆಯಲ್ಲಿ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ತಲೆ, ಕತ್ತು ಕೈ ಭಾಗಗಳಿಗೆ ಮಚ್ಚಿನ ಏಟು ಬೀಳುತ್ತಿದ್ದಂತೆ ರಸ್ತೆಯಲ್ಲಿಯೇ ಪತ್ನಿ ಅನಸೂಯಾ ಕುಸಿದು ಬಿದ್ದಿದ್ದಾರೆ. ಆದರೂ ಹಲ್ಲೆ ನಿಲ್ಲಿಸದ ಯಮನಪ್ಪ, ಮತ್ತಷ್ಟು ಹಲ್ಲೆ ನಡೆಸಿದ್ದಾನೆ. ಯಮನಪ್ಪನ … Continue reading *ನಡುರಸ್ತೆಯಲ್ಲಿಯೇ ಪತಿಯಿಂದ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ: ಹತ್ಯೆಗೆ ಯತ್ನ*