*ಎಪಿಎಮ್‌ಸಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ 5 ಕಂಟ್ರಿ ಪಿಸ್ತೂಲ್‌ ಜಪ್ತಿ: ಮೂವರು ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ವಿಜಯಪುರ ಎಪಿಎಮ್‌ಸಿ ಪೊಲೀಸ್ ಠಾಣೆ ಹಾಗೂ ವಿಜಯಪುರದ ಇಂಡಸ್ಟ್ರೀಯಲ್ ಏರಿಯಾ ಕೆ.ಐ.ಎ.ಡಿ.ಬಿ ಬಳಿ ದಾಳಿ ನಡೆಸಿದ ಪೊಲೀಸರು, ನಯೀಮ್ ಸಿರಾಜ್ ಶಾಮಣ್ಣವರ ಎಂಬಾತನನ್ನು ವಶಕ್ಕೆ ಪಡೆದಿದ್ದು, ಆತನ ಬಳಿ ಇದ್ದ ಅನಧಿಕೃತ ಪಿಸ್ತೂಲ್ ಗಳನ್ನು ವಶಕ್ಕೆ ಪಡೆಯಲಾಗಿದೆ. ವಿಜಯಪುರದ ಇಂಡಿ ತಾಲೂಕಿನ ಹವೇಲಿ ಗಲ್ಲಿ ನಿವಾಸಿಯಾಗಿರುವ ನಯೀಮ್ ಸಿರಾಜ್ ಬಳಿ ಅನಧೀಕೃತವಾಗಿ ಇಟ್ಟುಕೊಂಡಿದ್ದ 01 ಕಂಟ್ರಿ ಪಿಸ್ತೂಲ್ ಹಾಗೂ 01 ಸಜೀವ ಗುಂಡು ಜಪ್ತಿ ಮಾಡಿಲಾಗಿದ್ದು, ಈ ಬಗ್ಗೆ ಎಪಿಎಮ್‌ಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ … Continue reading *ಎಪಿಎಮ್‌ಸಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ 5 ಕಂಟ್ರಿ ಪಿಸ್ತೂಲ್‌ ಜಪ್ತಿ: ಮೂವರು ಆರೋಪಿಗಳು ಅರೆಸ್ಟ್*