*43 ಪ್ರವಾಸಿ ತಾಣಗಳಿಗೆ ವಕ್ಫ್ ಆಸ್ತಿ ಎಂದು ನೋಟಿಸ್*

ಪ್ರಗತಿವಾಹಿನಿ ಸುದ್ದಿ: ಹಲವು ಜಿಲ್ಲೆಗಳಲ್ಲಿ ರೈತರ ಜಮೀನಿಗೆ ವಕ್ಫ್ ಆಸ್ತಿ ಎಂದು ನೋಟಿಸ್ ನೀಡಿರುವ ಘಟನೆ ಬೆಳಕಿಗೆ ಬಂದಿದ್ದು, ರಾಜ್ಯ ಸರ್ಕಾರ ಹಾಗೂ ವಕ್ಫ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿರುವ ನಡುವೆ 43 ಪ್ರವಾಸಿ ತಾಣಗಳಿಗೂ ವಕ್ಫ್ ಆಸ್ತಿ ಎಂದು ನೋಟಿಸ್ ನೀಡಿರುವ ಘಟನೆ ಬೆಳಕಿಗೆ ಬಂದಿದೆ.Home add -Advt ವಿಜಯಪುರ ಜಿಲ್ಲೆಯಲ್ಲಿ ವಿವಿಧ ಸ್ಮಾರಕ, ಪ್ರವಾಸಿ ತಾಣಗಳು ಸೇರಿದಂತೆ 43 ಪ್ರವಾಸಿ ತಾಣಗಳು ವಕ್ಫ್ ಆಸ್ತಿ ಎಂದು ನೋಟಿಸ್ ನೀಡಲಾಗಿದೆ. ಇದನ್ನು ಸಂಸದ ರಮೇಶ್ ಜಿಗಜಿಣಗಿ … Continue reading *43 ಪ್ರವಾಸಿ ತಾಣಗಳಿಗೆ ವಕ್ಫ್ ಆಸ್ತಿ ಎಂದು ನೋಟಿಸ್*