*ಶಾಲೆಯ ಮೊದಲ ಮಹಡಿಯಿಂದ ಬಿದ್ದು 5 ವರ್ಷದ ಬಾಲಕ ಸಾವು*
ಪ್ರಗತಿವಾಹಿನಿ ಸುದ್ದಿ; ವಿಜಯಪುರ: ಶಾಲೆಯ ಮೊದಲ ಮಹಡಿಯಿಂದ ಬಿದ್ದು 5 ವರ್ಷದ ಬಾಲಕ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಆರ್.ಎಂ.ಶಹಾ ಶಾಲೆಯಲ್ಲಿ ನಡೆದಿದೆ. ಶಿವರಾಜ್ ರೋಡಗಿ ಮೃತ ಬಾಲಕ. ಆರ್.ಎಂ.ಶಹಾ ಶಾಲೆಯಲ್ಲಿ ಯುಕೆಜಿ ಓದುತ್ತಿದ್ದ. ಎಂದಿನಂತೆ ಇಂದು ಶಾಲೆಗೆ ಬಂದಿದ್ದ ಬಾಲಕ ಬೆಳಿಗ್ಗೆ ಶಾಲೆಯ ಮೊದಲ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿದ್ದಾನೆ.Home add -Advt ತಕ್ಷಣ ಶಾಲೆಯ ಆಡಳಿತ ಮಂಡಳಿಯವರು ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಬಾಲಕ ಆಸ್ಪತ್ರೆಗೆ ಬರುವ ಮೊದಲೇ … Continue reading *ಶಾಲೆಯ ಮೊದಲ ಮಹಡಿಯಿಂದ ಬಿದ್ದು 5 ವರ್ಷದ ಬಾಲಕ ಸಾವು*
Copy and paste this URL into your WordPress site to embed
Copy and paste this code into your site to embed