*ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ನಡೆದಿದೆ. ಮನಗೂಳಿ ಪಟ್ಟಣದ ಬಳಿ ಕಾರು ಹಾಗೂ ಕಂಟೇನರ್ ನಡುವೆ ಸಭವಿಸಿದ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಮನಗೂಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. Home add -Advt *ಕರಾವಳಿ ತೀರದಲ್ಲಿ ಮೀನುಗಾರಿಕಾ ಚಟುವಟಿಕೆ ನಿಷೇಧ*
Copy and paste this URL into your WordPress site to embed
Copy and paste this code into your site to embed