ಪ್ರಗತಿವಾಹಿನಿ ಸುದ್ದಿ: ಕಾರು ಹಾಗೂ ಕಬ್ಬು ಕಟಾವು ಯಂತ್ರ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಬಿಳೆಬಾವಿ ಕ್ರಾಸ್ ಬಳಿ ನಡೆದಿದೆ.
ಕಾರಿನಲ್ಲಿದ್ದ ಮೂವರು ಪುರುಷರು, ಇಬ್ಬರು ಮಹಿಳೆಯರು ಸೇರಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿ ತಾಳಿಕೋಟೆಯತ್ತ ಪ್ರಯಾಣಿಇಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಪೊಲಿಸರು ಭೇಟಿ ನಿದಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ