*ಭೂತನಾಳ ಕೆರೆಯಲ್ಲಿ ನಾಲ್ವರು ಮಹಿಳೆಯರು ಹಾಗೂ ಇಬ್ಬರು ಬಾಲಕರು ಸೇರಿ 6 ಜನರ ಶವ ಪತ್ತೆ*

ಪ್ರಗತಿವಾಹಿನಿ ಸುದ್ದಿ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವಂತಹ ಘಟನೆ ವಿಜಯಪುರದಲ್ಲಿ ನಡೆದಿದೆ. ಇಲ್ಲಿನ ಐಟಿಹಾಸಿಕ ಭೂತನಾಳ ಕೆರೆಯಲ್ಲಿ ೬ ಶವಗಳು ಪತ್ತೆಯಾಗಿವೆ. ಇಂದು ಮುಂಜಾನೆ ವಾಕಿಂಗ್ ಗೆ ತೆರಳಿದ್ದ ಜನರು ಕೆರೆಯಲ್ಲಿ ತೇಲುತ್ತಿದ್ದ ಶವಗಳನ್ನು ಕಂಡು ಬೆಚ್ಚಿ ಬಿದ್ದಿದ್ದಾರೆ, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಮೀಪಕ್ಕೆ ಹೋಗಿ ನೋಡಿದಾಗ ನಾಲ್ವರು ಮಹಿಳೆಯರು ಹಾಗೂ ಇಬ್ಬರು ಬಾಲಕರು ಸೇರಿ ಒಟ್ಟು 6 ಜನರ ಮೃತದೇಹ ಕೆರೆಯಲ್ಲಿ ತೇಲುತ್ತಿರುವುದು ಕಂಡುಬಂದಿದೆ.Home add -Advt ಮೃತರ ಗುರುತು ಪತ್ತೆಯಾಗಿಲ್ಲ. ಕೆರೆಯಲ್ಲಿ ಆರು … Continue reading *ಭೂತನಾಳ ಕೆರೆಯಲ್ಲಿ ನಾಲ್ವರು ಮಹಿಳೆಯರು ಹಾಗೂ ಇಬ್ಬರು ಬಾಲಕರು ಸೇರಿ 6 ಜನರ ಶವ ಪತ್ತೆ*