ಪ್ರಗತಿವಾಹಿನಿ ಸುದ್ದಿ; ವಿಜಯಪುರ: ಭೀಕರ ಕಾರು ಅಪಘಾತದಲ್ಲಿ ತಾಯಿ ಹಾಗೂ ಮಗ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದ ಪಡಗಾನೂರು ಕ್ರಾಸ್ ಬಳಿ ನಡೆದಿದೆ. ಇಂದಿರಾಬಾಯಿ ಮಲ್ಕಣ್ಣ ಆರಿಗೇರಿ (53) ಹಾಗೂ ಮಗ ಅಂಬರೀಶ (25) ಮೃತರು. ಕಾರಿನಲ್ಲಿದ್ದ ಅಜ್ಜಿ ಹಾಗೂ ಮೊಮ್ಮಗಳಿಗೆ ಗಾಯಗಳಾಗಿವೆ.Home add -Advt ಅಜ್ಜಿಯ ಕಣ್ಣಿನ ಚಿಕಿತ್ಸೆಗಾಗಿ ವಿಜಯಪುರಕ್ಕೆ ತೆರಳುತ್ತಿದ್ದಾಗ ಕಾರು, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಈ ದುರಂತ ಸಂಭವಿಸಿದೆ. ದೇವರ ಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. … Continue reading *ಕಾರು ಅಪಘಾತ; ತಾಯಿ-ಮಗ ದುರ್ಮರಣ*
Copy and paste this URL into your WordPress site to embed
Copy and paste this code into your site to embed