*ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಕಾರು ಹಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಬಳಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರು ವಿಜಯಪುರದಿಂದ ಜಮಖಂಡಿ ಕಡೆಗೆ ತೆರಳುತ್ತಿತ್ತು. ಈ ವೇಳೆ ಟ್ರಕ್ ಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಅರ್ಜುನ್ ಕುಶಾಲ ಸಿಂಗ್ ರಜಪೂತ, ರವಿನಾಥ್ ಪತ್ತಾರ, ಪುಷ್ಪಾ ರವಿನಾಥ್, ಮೇಘರಾಜ ರಜಪೂತ ಮೃತ ದುರ್ದೈವಿಗಳು. ಘಟನಾ ಸ್ಥಳಕ್ಕೆ ಬಬಲೇಶ್ವರ … Continue reading *ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ದುರ್ಮರಣ*