Latest

ಕೆಲವೆಡೆ ಭೂಕಂಪ; ಮನೆಯಿಂದ ಹೊರಗೋಡಿಬಂದ ಜನರು

ಪ್ರಗತಿವಾಹಿನಿ ಸುದ್ದಿ; ವಿಜಯಪುರ: ವಿಜಯಪುರದ ಕೆಲವೆಡೆಗಳಲ್ಲಿ ಭೂಕಂಪದ ಅನುಭವವಾಗಿದ್ದು, ಭಯಭೀತರಾದ ಜನರು ಮನೆಯಿಂದ ಹೊರಗೋಡಿಬಂದ ಘಟನೆ ನಡೆದಿದೆ.

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯ ಮನಗೂಳಿ, ಉಕ್ಕಲಿ ಗ್ರಾಮಗಳಲ್ಲಿ ಭೂಕಂಪದ ಅನುಭವವಾಗಿದ್ದು, ಕೆಲವು ಮನೆಗಳ ಗೋಡೆಯಲ್ಲಿ ಬಿರುಕುಬಿಟ್ಟಿದೆ. ಮನೆಯ ಮೇಲ್ಛಾವಣಿಯಿಂದ ಮಣ್ಣು ಉದುರಿ ಬಿದ್ದಿದೆ. ಭಯಗೊಂಡ ಗ್ರಾಮಸ್ಥರು ಮನೆಗಳಿಂದ ಹೊರಗೋಡಿ ಬಂದಿದ್ದಾರೆ

 

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button