*ಮೂರು ಮಕ್ಕಳಿಗೆ ವಿಷಪ್ರಾಶನ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ತಂದೆ; ಇಬ್ಬರು ಮಕ್ಕಳು ದುರ್ಮರಣ*
ಪ್ರಗತಿವಾಹಿನಿ ಸುದ್ದಿ; ವಿಜಯಪುರ: ತಂದೆಯೇ ಮೂವರು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘೋರ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ನಡೆದಿದೆ. ಭೀರಣ್ಣ ಮಕ್ಕಳಿಗೆ ವಿಷವುಣಿಸಿದ ತಂದೆ. ಕೌಟುಂಬಿಕ ಕಲಾದಿಂದ ಭೀರಣ್ಣನ ಪತ್ನಿ ಮನೆ ಬಿಟ್ಟು ಹೋಗಿದ್ದರು. ಈ ವೇಳೆ ಪತಿ ಭೀರಣ್ಣ ಮೂವರು ಮಕ್ಕಳಿಗೆ ವಿಷಪ್ರಾಶನ ಮಾಡಿದ್ದು, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಅಕ್ಕಪಕ್ಕದವರು ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಇಬ್ಬರು ಮಕ್ಕಳು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಶಾಂತಾ … Continue reading *ಮೂರು ಮಕ್ಕಳಿಗೆ ವಿಷಪ್ರಾಶನ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ತಂದೆ; ಇಬ್ಬರು ಮಕ್ಕಳು ದುರ್ಮರಣ*
Copy and paste this URL into your WordPress site to embed
Copy and paste this code into your site to embed