Karnataka News

*ಹಾಡಹಗಲೇ ಗುಂಡಿನ ದಾಳಿ ನಡೆಸಿ ವ್ಯಕ್ತಿಯ ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ: ಹಾಡಹಗಲೇ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಿಜಯಪುರದ ತಿಕೋಟಾ ತಾಲೂಕಿನ ಅರಕೇರಿ ಗ್ರಾಮದಲ್ಲಿ ನಡೆದಿದೆ.

Home add -Advt

ಸತೀಶ್ ರಾಠೋಡ್ ಮೃತ ದುರ್ದೈವಿ. ರಮೇಶ್ ಚೌಹಾನ್ ಹಾಗೂ ಮತ್ತೋರ್ವನಿಂದ ಗುಂಡಿನ ದಾಳಿ ನಡೆಸಲಾಗಿದೆ ಎಂದು ಸತೀಶ್ ಕುಟುಂಬದವರು ಆರೋಪಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ತನಿಖೆ ನಡೆಸಿದ್ದಾರೆ.

Related Articles

Back to top button