*ಜಿಲ್ಲಾಸ್ಪತ್ರೆಯಲ್ಲಿ ಬೆಂಕಿ ಅವಘಡ*
ಪ್ರಗತಿವಾಹಿನಿ ಸುದ್ದಿ; ವಿಜಯಪುರ: ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಜಿಲ್ಲಾಸ್ಪತ್ರೆಯ ಕೊಠಡಿಯಲ್ಲಿದ್ದ ಹಳೆ ದಾಖಲೆಗಳು ಸಂಪೂರ್ಣ ಬೆಂಕಿಗಾಹುತಿಯಾಗಿವೆ. ಜಿಲ್ಲಾಸ್ಪತ್ರೆಯಲ್ಲಿ ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ವಿಜಯಪುರ ನಗರದ ಗಾಂಧಿಚೌಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. *ಸರ್ಕಾರಿ ಆಸ್ಪತ್ರೆ ವೈದ್ಯ ನಾಪತ್ತೆ; ಕಂಗಾಲಾದ ಕುಟುಂಬ*
Copy and paste this URL into your WordPress site to embed
Copy and paste this code into your site to embed