*ಜಿಲ್ಲಾಸ್ಪತ್ರೆಯಲ್ಲಿ ಬೆಂಕಿ ಅವಘಡ*
ಪ್ರಗತಿವಾಹಿನಿ ಸುದ್ದಿ; ವಿಜಯಪುರ: ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಜಿಲ್ಲಾಸ್ಪತ್ರೆಯ ಕೊಠಡಿಯಲ್ಲಿದ್ದ ಹಳೆ ದಾಖಲೆಗಳು ಸಂಪೂರ್ಣ ಬೆಂಕಿಗಾಹುತಿಯಾಗಿವೆ. ಜಿಲ್ಲಾಸ್ಪತ್ರೆಯಲ್ಲಿ ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.Home add -Advt ವಿಜಯಪುರ ನಗರದ ಗಾಂಧಿಚೌಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. *ಸರ್ಕಾರಿ ಆಸ್ಪತ್ರೆ ವೈದ್ಯ ನಾಪತ್ತೆ; ಕಂಗಾಲಾದ ಕುಟುಂಬ*
Copy and paste this URL into your WordPress site to embed
Copy and paste this code into your site to embed